ಕರ್ನಾಟಕ ಏಕೀಕರಣ ಇತಿಹಾಸ

ಕರ್ನಾಟಕ ಏಕೀಕರಣ ಇತಿಹಾಸ

Regular price
$9.99
Sale price
$9.99
Regular price
Sold out
Unit price
per 
Shipping does not apply

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

1956ಕ್ಕೆ ಮೊದಲು ಭಾರತದ ಭೂಪಟದಲ್ಲಿ “ಕರ್ನಾಟಕ” ಹೆಸರಿನ ರಾಜ್ಯದ ಅಸ್ತಿತ್ವವೇ ಇರಲಿಲ್ಲ. ಮಾಯವಾಗಿದ್ದ ಅದು, ಮೂಡಿ ಬರಲು ನಡೆಸಿದ ಹೋರಾಟ, ಅದರ ಹಿಂದಿರುವ ಸೋಲು-ಗೆಲುವುಗಳ ಕತೆ ಈ ಪುಸ್ತಕದಲ್ಲಿ ಬಹಳ ಅದ್ಭುತವಾಗಿ ಮೂಡಿ ಬಂದಿದೆ. ಕರ್ನಾಟಕದ ಏಕೀಕರಣಕ್ಕೆ ನೂರು ವರುಶಗಳ ಕಾಲ ನಡೆದ ಹೋರಾಟದ ಎಲ್ಲ ಹಂತಗಳನ್ನು, ಏಕೀಕರಣವಾದಾಗ ಪಡೆದುಕೊಂಡದ್ದು, ಕಳೆದುಕೊಂಡದ್ದನ್ನು ಎಳೆ ಎಳೆಯಾಗಿ ಬಿಚ್ಚಿಡುವ ಈ ಹೊತ್ತಗೆ ಕನ್ನಡಿಗರ ಮನೆಮನೆಯಲ್ಲಿರಬೇಕಾದದ್ದು. ಇತಿಹಾಸದಿಂದ ಪಾಠ ಕಲಿಯದವನು ಇತಿಹಾಸ ಸೃಷ್ಟಿಸಲಾರ ಅನ್ನುವ ಮಾತಿದೆ. ಸಮರ್ಥ ಕರ್ನಾಟಕ ತಲೆ ಎತ್ತಲು ನಾವು ನಮ್ಮ ಇತಿಹಾಸ ತಿಳಿಯಬೇಕಿದೆ. ಈ ಐತಿಹಾಸಿಕ ಕೃತಿ ಆ ಪ್ರಯತ್ನ ಮಾಡಿದೆ.

 

ಪುಟಗಳು: 540

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !