ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ

ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ

Regular price
$1.49
Sale price
$1.49
Regular price
Sold out
Unit price
per 
Shipping does not apply

ಪ್ರಕಾಶಕರು: ಉದಯರವಿ ಪ್ರಕಾಶನ

Publisher: Udayaravi Prakashana


"ಹುಟ್ಟಿದ ಮಕ್ಕಳೆಲ್ಲ ವಿಶ್ವ ಮಾನವರಾಗಿಯೇ ಹುಟ್ಟುತ್ತಾರೆ ಆದರೆ ಬೆಳೆ ಬೆಳೆಯುತ್ತಾ ಅವರನ್ನು ಅಲ್ಪ ಮಾನವರನ್ನಾಗಿಸಲಾಗುತ್ತದೆ. ಅಲ್ಪ ಮಾನವನಾದವನನ್ನು ಮತ್ತೆ ವಿಶ್ವ ಮಾನವನನ್ನಾಗಿಸುವ ಕಾಯಕ ವಿದ್ಯೆಯದಾಗಬೇಕು"

- ಕುವೆಂಪು

ಮತ್ತೆ ಮತ್ತೆ ಓದಬೇಕೆನಿಸುವ ಸಾಲುಗಳಿವು.

ಕುವೆಂಪುರ ಕೊನೆಯ ಹೊತ್ತಗೆ "ಕೊನೆಯ ತೆನೆ ಹಾಗು ವಿಶ್ವ ಮಾನವ ಸಂದೇಶ"

 

ಪುಟಗಳು: 26

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !