ಬಸವಣ್ಣನ ವಚನಗಳ ಓದು (ಆಡಿಯೋ  ಬುಕ್)

ಬಸವಣ್ಣನ ವಚನಗಳ ಓದು (ಆಡಿಯೋ ಬುಕ್)

Regular price
$7.99
Sale price
$7.99
Regular price
Sold out
Unit price
per 
Shipping does not apply

ಪ್ರಕಾಶಕರು: ನಾಗು ಸ್ಮಾರಕ ಪ್ರಕಾಶನ

Publisher: Naagu Smaraka Prakashana

 

ಬರೆದವರು ಮತ್ತು ಓದಿದವರು: ಸಿ.ಪಿ. ನಾಗರಾಜ

ಆಡಿಯೋ ಪುಸ್ತಕದ ಅವಧಿ : 5 ಗಂಟೆ 10 ನಿಮಿಷ

 

ಹನ್ನೆರಡನೆಯ ಶತಮಾನದ ಶಿವಶರಣ ಮತ್ತು ವಚನಕಾರರಾದ ಬಸವಣ್ಣನವರು ಜಾತಿ ವ್ಯವಸ್ಥೆಯನ್ನು ಕಿತ್ತೊಗೆದು , ಸರ್ವಸಮಾನತೆಯ ಸಮಾಜದ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಕ್ರಾಂತಿಕಾರಿ. ಒಳ್ಳೆಯ ನಡೆನುಡಿಯಿಂದ ಕೂಡಿದ ಸಾಮಾಜಿಕ  ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಿ , ಮನಸ್ಸಿಗೆ ತರಬೇತಿಯನ್ನು ನೀಡುವ ಬಸವಣ್ಣನವರ 26 ವೈಚಾರಿಕ ವಚನಗಳನ್ನು ಕನ್ನಡ ಅಧ್ಯಾಪಕರಾದ ಸಿ.ಪಿ.ನಾಗರಾಜ ಅವರು ಇಲ್ಲಿ ವ್ಯಾಖ್ಯಾನಿಸಿದ್ದಾರೆ. 

 

ಈಗ ಕೇಳಿ ನಿಮ್ಮ ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಮಾತ್ರ.