ದ್ರೌಪದಿಯ ಶ್ರೀಮುಡಿ

ದ್ರೌಪದಿಯ ಶ್ರೀಮುಡಿ

Regular price
$2.99
Sale price
$2.99
Regular price
Sold out
Unit price
per 
Shipping does not apply

ಪ್ರಕಾಶಕರು: ಉದಯರವಿ ಪ್ರಕಾಶನ

Publisher: Udayaravi Prakashana

 

"ಕನ್ನಡ ಸಾಹಿತ್ಯರಂಗದಲ್ಲಿ ದ್ರೌಪದಿಯ ಶ್ರೀಮುಡಿಗೆ ಕೈಯಿಟ್ಟ ನಾಲ್ವರು ಸಮರ್ಥರಲ್ಲಿ ಇಬ್ಬರು ಮಹಾಕಲಿಗಳು, ಇನ್ನಿಬ್ಬರು ಮಹಾಕವಿಗಳು; ಭೀಮ, ದುಶ್ಯಾಸನ; ಪಂಪ, ನಾರಣಪ್ಪ. ಒಬ್ಬ ಮುಡಿ ಬಿಚ್ಚಿದ ಕಲಿ, ಇನ್ನೊಬ್ಬ ಮುಡಿ ಕಟ್ಟಿದ ಕಲಿ." (ಕುವೆಂಪು, ದ್ರೌಪದಿಯ ಶ್ರೀಮುಡಿ, 2014, ಪು-1) ಎಂದು ಹೇಳುತ್ತಾರೆ. ಈ ಲೇಖನದಲ್ಲಿ ಕುವೆಂಪು ಪಂಪನ-ಕೇಶಪಾಶ ಕುಮಾರವ್ಯಾಸನ-ಶ್ರೀಮುಡಿಯ ಮಹತ್ವವನ್ನು ಚರ್ಚಿಸುತ್ತಾರೆ.

 

ಪುಟಗಳು: 74

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !