ಸೋಲೆಂಬುದು ಅಲ್ಪವಿರಾಮ (ಬದುಕು ಬದಲಿಸಬಹುದು - 3)

ಸೋಲೆಂಬುದು ಅಲ್ಪವಿರಾಮ (ಬದುಕು ಬದಲಿಸಬಹುದು - 3)

Regular price
$7.99
Sale price
$7.99
Regular price
Sold out
Unit price
per 
Shipping does not apply

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

  

"ಸೋಲೆಂಬುದು ಅಲ್ಪವಿರಾಮ"
ಇದು ನೇಮಿಚಂದ್ರ ಅವರ 'ಬದುಕು ಬದಲಿಸಬಹುದು' ಮಾಲಿಕೆಯ ಮೂರನೇ ಪುಸ್ತಕ.


* ಸೋಲೆಂಬುದು ಏನಿದ್ದರೂ ಅಲ್ಪವಿರಾಮವಷ್ಟೆ. ಬದುಕು ಕಾದಿದೆ ಸೋಲಿನಾಚೆಗೂ, ನೂರು ಬಣ್ಣಗಳಲ್ಲಿ!


* ನಮ್ಮ ಬದುಕಿನ ನಿಘಂಟಿನಿಂದ 'ಸೋಲು' ಪದವನ್ನು ಹೊರಗೆ ಎಸೆಯೋಣ. ಯಾವುದೂ ಸೋಲಲ್ಲ, ಎಲ್ಲವೂ ಸವಾಲು!


ಬದುಕು ಪ್ರೀತಿಯ ಈ ಕೃತಿ ನೀಡುವ ಸಂದೇಶ ಇದು.

 

ಪುಟಗಳು: 248

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !