ಬಂದೀಗೌಡರು (ಆಡಿಯೋ  ಬುಕ್)

ಬಂದೀಗೌಡರು (ಆಡಿಯೋ ಬುಕ್)

Regular price
$0.00
Sale price
$0.00
Regular price
Sold out
Unit price
per 
Shipping does not apply

ಪ್ರಕಾಶಕರು: ನಾಗು ಸ್ಮಾರಕ ಪ್ರಕಾಶನ

Publisher: Naagu Smaraka Prakashana

 

ಬರೆದವರು ಮತ್ತು ಓದಿದವರು: ಸಿ.ಪಿ. ನಾಗರಾಜ

ಆಡಿಯೋ ಪುಸ್ತಕದ ಅವಧಿ : 2 ಗಂಟೆ 15 ನಿಮಿಷ

 

 ಒಂದು ಆಣೆ ಡಾಕ್ಟರ್ ಎಂದೇ ಪ್ರಸಿದ್ಧಿಯನ್ನು ಪಡೆದಿದ್ದ ಬಂದೀಗೌಡರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುತ್ತಮುತ್ತಣ ಹಳ್ಳಿಗಾಡಿನ ಜನತೆಗೆ ಆರೋಗ್ಯ ಸೇವೆಯನ್ನು   ಆರು ದಶಕಗಳ ಕಾಲ ಸಲ್ಲಿಸಿದ್ದಾರೆ. ತಮ್ಮ ವೃತ್ತಿಯ ಜೊತೆಗೆ ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಜಾತಿ ಮತ ದೇವರ ಹೆಸರಿನಲ್ಲಿ ನಡೆಯುವ ಎಲ್ಲಾ ಬಗೆಯ ಕಂದಾಚಾರಗಳ ಎದುರಾಗಿ ನಡೆದ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಗಾಂಧಿ ಮತ್ತು ಕುವೆಂಪು ಅವರ ಜೀವನ ಸಂದೇಶವನ್ನು ತಮ್ಮ ಬದುಕಿನಲ್ಲಿ ಆಚರಿಸಿ ತೋರಿಸಿದವರು ಡಾಕ್ಟರ್ ಬಂದೀ ಗೌಡರು.

 

ಈಗ ಸಿ.ಪಿ.ನಾಗರಾಜ ಅವರದ್ದೇ ದನಿಯಲ್ಲಿ ಕೇಳಿ ನಿಮ್ಮ ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಮಾತ್ರ.