ಬರಹಗಾರರು: ಜೋಗಿ
ಪುಸ್ತಕ ಪ್ರಕಾರ: ಕಾದಂಬರಿ
ನದಿಗೆ ನೆನಪುಗಳಿರುವುದಿಲ್ಲ ಅನ್ನುತ್ತಾರೆ. ಯಾಕೆಂದರೆ ಅದು ಎಲ್ಲವನ್ನೂ ತೊಳೆಯುತ್ತಾ ಸಾಗುತ್ತದೆ. ಆದರೆ ನದಿಯ ನೆನಪಿನ ಹಂಗಿನಿಂದ ಯಾರೂ ಪಾರಾಗಲಾರರು. ಇದ್ದ ನದಿಗಿಂತ ಗಾಢವಾಗಿ, ಇರದ ನದಿ ಕಾಡುತ್ತದೆ. ನೋಡಿದ ಮುಖಕ್ಕಿಂತ ತೀವ್ರವಾಗಿ ನೋಡದ ಮುಖ ಕಾಡುವ ಹಾಗೆ!
ಜೋಗಿಯವರ ಅತ್ಯಂತ ಜನಪ್ರಿಯ ಕಾದಂಬರಿಗಳಲ್ಲೊಂದು "ನದಿಯ ನೆನಪಿನ ಹಂಗು".