ಕೊಳಲು

ಕೊಳಲು

Regular price
$2.99
Sale price
$2.99
Regular price
Sold out
Unit price
per 
Shipping does not apply

ಪ್ರಕಾಶಕರು: ಉದಯರವಿ ಪ್ರಕಾಶನ

Publisher: Udayaravi Prakashana


1930ರಲ್ಲಿ ಕುವೆಂಪುರವರ ಕವನ ಸಂಕಲನ 'ಕೊಳಲು' ಪ್ರಕಟವಾಯಿತು. ಮುನ್ನುಡಿ ಬರೆದ ಆಚಾರ್ಯ ಬಿ.ಎಂ.ಶ್ರೀ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಕೊಳಲಿನ ಅತ್ಯುತ್ಕೃಷ್ಟವಾದ ಕವನಗಳಲ್ಲಿ ಒಂದಾದ ‘ಸುಗ್ಗಿ ಬರುತಿದೆ’ ಎಂಬುದರ ಮೊದಲ ಚರಣ ಹೀಗಿದೆ:
ಅಡಿಯ ಗೆಜ್ಜೆ ನಡುಗೆ, ಹೆಜ್ಜೆಯಿಡುತ ಸುಗ್ಗಿ ಬರುತಿದೆ
ಸುಗ್ಗಿ ಬರೆ ಹಿಗ್ಗಿ ತಿರೆ ಸಗ್ಗ ಸೊಗವ ತರುತಿದೆ
ಕಣಿವೆಯಿಳಿದು ತೆಮರನೇರಿ,
ತರುಗಳಲ್ಲಿ ತಳಿರ ಹೇರಿ,
ಹೊಸತು ಜೀವಕಳೆಯ ಬೀರಿ,
ಸುಗ್ಗಿ ಮೂಡುತಿರುವುದು
ಬನದ ಬಿನದದಿನಿದು ನಿನದ ಮನದೊಳಾಡುತಿರುವುದು
ಡಿ. ವಿ. ಗುಂಡಪ್ಪನವರು ಈ ಪಂಕ್ತಿಗಳನ್ನು ಉದ್ಧರಿಸಿ ಹೇಳಿ "ಇದನ್ನು ಬರೆಯುವ ಕವಿಗಳಿದ್ದಾರೆ. ಇನ್ನು ಕನ್ನಡಕ್ಕೆ ಭಯವಿಲ್ಲ" ಎಂದು ಉದ್ಗರಿಸಿದರಂತೆ!

 

ಪುಟಗಳು: 110

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !