ಕುವೆಂಪು (ವಿಶ್ವಮಾನ್ಯರು) (ಇಬುಕ್)

ಕುವೆಂಪು (ವಿಶ್ವಮಾನ್ಯರು) (ಇಬುಕ್)

Regular price
$0.99
Sale price
$0.99
Regular price
Sold out
Unit price
per 
Shipping does not apply

GET FREE SAMPLE

ಲೇಖಕರು:

ಸಂಪಾದಕ: ಡಾ।। ನಾ. ಸೋಮೇಶ್ವರ

ಲೇಖಕ: ಟಿ. ಎಸ್. ಗೋಪಾಲ್

 

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಡಿಸೆಂಬರ್ 29, 1904 - ನವೆಂಬರ್ 11, 1994)ನವರು ತಮ್ಮ ಕುವೆಂಪು ಎನ್ನುವ ಕಾವ್ಯನಾಮದಿಂದಲೇ ಪ್ರಸಿದ್ಧರು. 20ನೆಯ ಶತಮಾನದ ಮಹಾನ್ ಕನ್ನಡ ಕವಿ, ಸಾಹಿತಿ ಹಾಗೂ ಮಹಾಮಾನವತಾವಾದಿ. ಕುವೆಂಪು ಅವರು ತಮ್ಮ ಅಮರಕೃತಿ ‘ಶ್ರೀರಾಮಾಯಣ ದರ್ಶನಂ’ ಬರೆದು ‘ಮಹಾಕಾವ್ಯ’ಯುಗಕ್ಕೆ ಮತ್ತೊಮ್ಮೆ ಮರುಚೇತನ ನೀಡಿದರು. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಅಪರೂಪದ ಕೃತಿಯಾಗಿದೆ. ರಾಷ್ಟ್ರಕವಿ ಪ್ರಶಸ್ತಿಯೊಂದಿಗೆ ‘ಪದ್ಮವಿಭೂಷಣ’ ಪ್ರಶಸ್ತಿ ಪಡೆದಿರುವ ಕನ್ನಡದ ಏಕೈಕ ಕವಿ. ಕುವೆಂಪು ಬರೆದ ‘ಜಯಭಾರತ ಜನನಿಯ ತನುಜಾತೆ’ ನಾಡಗೀತೆಯಾಗಿ ಇಂದು ಸುಪ್ರಸಿದ್ಧವಾಗಿದೆ.

ಕುವೆಂಪು ಅವರು ಗಂಭೀರ ವ್ಯಕ್ತಿ. ಇದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವರು ಅಷ್ಟೇ ಹಾಸ್ಯಪ್ರಿಯರು ಎನ್ನುವುದು ಹೆಚ್ಚಿಗೆ ತಿಳಿದಿಲ್ಲ. ಕುವೆಂಪು ಅವರ ಪರಿಚಯವನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಸೊಗಸಾಗಿ ಮಾಡಿಕೊಟ್ಟಿದ್ದಾರೆ.

 

ಪುಟಗಳು: 48 

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !