ಪ್ರಕಾಶಕರು: ನಾಗು ಸ್ಮಾರಕ ಪ್ರಕಾಶನ
Publisher: Naagu Smaraka Prakashana
ಬರೆದವರು ಮತ್ತು ಓದಿದವರು: ಸಿ.ಪಿ. ನಾಗರಾಜ
ಆಡಿಯೋ ಪುಸ್ತಕದ ಅವಧಿ : 5 ಗಂಟೆ 40 ನಿಮಿಷ
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕಾಳಮುದ್ದನ ದೊಡ್ಡಿಯಲ್ಲಿ ಭಾರತಿ ವಿದ್ಯಾ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆ ಯನ್ನು ಸ್ಥಾಪಿಸಿ ಹಳ್ಳಿಗಾಡಿನ ಜನಸಮುದಾಯದ ಶೈಕ್ಷಣಿಕ ಮತ್ತು ಉದ್ಯೋಗದ ಕ್ರಾಂತಿಯನ್ನು ಮಾಡಿದ ಜಿ.ಮಾದೇಗೌಡರ ವ್ಯಕಿತ್ವ ಚಿತ್ರಣ ಪ್ರಬಂಧ.
ಈಗ ಸಿ.ಪಿ.ನಾಗರಾಜ ಅವರದ್ದೇ ದನಿಯಲ್ಲಿ ಕೇಳಿ ನಿಮ್ಮ ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಮಾತ್ರ.