ಅಸಹಾಯಕ ಆತ್ಮಗಳು

ಅಸಹಾಯಕ ಆತ್ಮಗಳು

Regular price
$4.99
Sale price
$4.99
Regular price
Sold out
Unit price
per 
Shipping does not apply

ವೇಶ್ಯಾವಾಟಿಕೆಯ ನರಕದ ಬದುಕಿಗೆ ಯಾವ ಹೆಣ್ಣು ಮಗಳೂ ಸ್ವಇಚ್ಚೆಯಿಂದ ಅಡಿಯಿಡುವುದಿಲ್ಲ. ಬದುಕಿನ ಹಲವು ಅನಿವಾರ್ಯ ಘಟನೆಗಳು ಮತ್ತು ಅವರುಗಳ ಬದುಕಿನಲ್ಲಿ ಬರುವ ಅನಿರೀಕ್ಷಿತ ವ್ಯಕ್ತಿಗಳು ಅವರನ್ನು ವೇಶ್ಯಾವಾಟಿಕೆಯ ಕೂಪದೊಳಗೆ ಬೀಳುವಂತೆ ಮಾಡುತ್ತಿವೆ. ಇಂತಹ ಹತ್ತಾರು ಹೆಣ್ಣುಮಕ್ಕಳನ್ನು ಲೇಖಕರು ಖುದ್ದಾಗಿ ಭೇಟಿಯಾಗಿ ಅವರ ಬಾಯಿಂದಲೇ ಕೇಳಿ ತಿಳಿದ ಅವರ ಬದುಕಿನ ಕರುಣಾಜನಕ ಕತೆಗಳೇ ಈ ಪುಸ್ತಕದ ಒಳಗಿರುವ ಆತ್ಮಗಳು.

ಪುಟಗಳು : 232