ವೋಲ್ಗಾ ಗಂಗಾ ಭಾಗ - 3 (ಆಡಿಯೋ ಬುಕ್)

ವೋಲ್ಗಾ ಗಂಗಾ ಭಾಗ - 3 (ಆಡಿಯೋ ಬುಕ್)

Regular price
$4.99
Sale price
$4.99
Regular price
Sold out
Unit price
per 
Shipping does not apply

ರಾಹುಲ ಸಾಂಕೃತ್ಯಾಯನಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

‘ವೋಲ್ಗಾ-ಗಂಗಾ’ ದಲ್ಲಿ ಮಾನವ ಜೀವನದ ಸಂಘರ್ಷಗಳ ಚಿತ್ರಣವಿದೆ. ವಿಶ್ವದ ೭೫೦೦ ವರ್ಷಗಳ ಇತಿಹಾಸದಲ್ಲಿ ಮಾನವನ ತುಳಿದಿಟ್ಟ ಭಾವನೆಗಳ ಹಾಗೂ ಕಲ್ಪನೆಗಳ ಸುಂದರ ರೂಪವಿದೆ. ಕತೆಗಳ ರೂಪದಲ್ಲಿ ರಷ್ಯದ ವೋಲ್ಗಾದಿಂದ, ಭಾರತದ ಗಂಗೆಯ ತನಕ ನೆಲೆಸಿರುವ ಜನಾಂಗಗಳ ಉತ್ಥಾನ-ಪತನ, ಸುಖ-ದಃಖ, ವಿರಹ-ಮಿಲನಗಳ ಜೀವಂತ ಹಾಗೂ ಪ್ರಾಮಾಣಿಕ ಚಿತ್ರಣ ದಿವಂಗತ ರಾಹುಲ ಸಾಂಕೃತ್ಯಾಯನರ ನವೀನ ರೂಪವಾಗಿದ್ದು, ಭಾರತಿಯ ಸಾಹಿತ್ಯದಲ್ಲೇ ಹೊಸ ವಸ್ತುವಾಗಿದೆ.

 

ಲೇಖಕರು : ರಾಹುಲ ಸಾಂಕೃತ್ಯಾಯನ
ಕನ್ನಡಕ್ಕೆ : ಬಿ. ಎಂ. ಶಮಾ

ಓದಿದವರು : ಧ್ವನಿಧಾರೆ ಮೀಡಿಯಾ ತಂಡ 

ನಿರ್ಮಾಣ ಸಹಾಯ : ಧ್ವನಿಧಾರೆ ತಂಡ

ಆಡಿಯೋ ಪುಸ್ತಕದ ಅವಧಿ : 4 ಗಂಟೆಗಳು 36 ನಿಮಿಷ 

 

11. ಪ್ರಭಾ
12. ಸುಪರ್ಣ ಯೌಧೇಯ
13. ದುರ್ಮುಖ
14. ಚಕ್ರಪಾಣಿ
15. ಬಾಬಾ ನೂರುದ್ದೀನ್

 

ಈಗ ಕೇಳಿ ಕೇವಲ ಮೈಲ್ಯಾಂಗ್ ಆ್ಯಪ್  ಅಲ್ಲಿ.